ಪಿಯುಸಿ ಮುಗಿದವರಿಗೆ ಗುಮಾಸ್ತ ಹುದ್ದೆಗಳ ನೇಮಕಾತಿಗೆ ಅನುದಾನಿತ ಕಾಲೇಜಿನಿಂದ ಅರ್ಜಿ ಆಹ್ವಾನ: SVES Recruitment Notification 2023
ಶಾಂತಿ ವರ್ಧಕ ಶಿಕ್ಷಣ ಸಂಸ್ಥೆ ಅನುದಾನಿತ ಪದವಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಸಹ ಪ್ರಾಧ್ಯಾಪಕರು & ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 29-11-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಏಮ್ಸ್ ನಲ್ಲಿ ಖಾಲಿ ಇರುವ 3036 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: AIIMS 3036 Vacancies Recruitment
Shanthi Vardhaka Education Institute Aided Degree College announced notification for filling up Associate Professor & Second Division Assistant on regular basis basis. invites application through prescribed format from interested and eligible candidates. The more details regarding this recruitment can check here. Download the Application format & Notification by clicking below given links.
ಶಾಂತಿ ವರ್ಧಕ ಶಿಕ್ಷಣ ಸಂಸ್ಥೆ ಅನುದಾನಿತ ಪದವಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಹ ಪ್ರಾಧ್ಯಾಪಕರು (ರಸಾಯನಶಾಸ್ತ್ರ) | 01 (SC) |
ಗುಮಾಸ್ತ ಕಮ್ ಬೆರಳಚ್ಚುಗಾರ | 01 (ST) |
ವೇತನ ಶ್ರೇಣಿ:
ಹುದ್ದೆಯ ಹೆಸರು | ವೇತನ |
ಸಹ ಪ್ರಾಧ್ಯಾಪಕರು (ರಸಾಯನಶಾಸ್ತ್ರ) | UGC ನಿಯಾಮವಳಿಗಳನ್ವಯ |
ಗುಮಾಸ್ತ ಕಮ್ ಬೆರಳಚ್ಚುಗಾರ | 21400-42000 |
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು:
ಸಹ ಪ್ರಾಧ್ಯಾಪಕರು:
MSc in Chemistry & NET/ KSET/ PhD
ಗುಮಾಸ್ತ ಕಮ್ ಬೆರಳಚ್ಚುಗಾರ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ರೂ. 500/- ಡಿಡಿ ಮೂಲಕ ಪಾವತಿಸಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 29.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
KRCL ನಲ್ಲಿ ಖಾಲಿ ಇರುವ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: KRCL Recruitment 2023
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29-11-2023
Important Links/ ಪ್ರಮುಖ ಲಿಂಕುಗಳು:
Pingback: ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Kodagu Recruitment 2023 - EduTech Kannada