ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ- SVVS Recruitment Notification 2023
ಶ್ರೀ ವೀರೇಶ್ವರ ವಿದ್ಯಾವರ್ಧಕ ಸಂಘ, ನಾಲತವಾಡ ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಪ್ರಾಂಶುಪಾಲರು, ಉಪನ್ಯಾಸಕರು, ಸಹಶಿಕ್ಷಕರು & ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ನೇರ ಸಂದರ್ಶನದ ಮೂಲಕ ತುಂಬಲು ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 10-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Shri Vireshwara Vidyavardhaka Sangha Nalatawada announced notification for filling up Principal, Lecturer, Assistant Teacher & FDA posts. invites application through prescribed format from interested and eligible candidates. The more details regarding this recruitment can check here. Download the Application format & Notification by clicking below given links.
ಶ್ರೀ ವೀರೇಶ್ವರ ವಿದ್ಯಾವರ್ಧಕ ಸಂಘ, ನಾಲತವಾಡದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
DLSA ದಲ್ಲಿ ಖಾಲಿ ಇರುವ ಕ್ಲರ್ಕ್, ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪ್ರಾಂಶುಪಾಲರು | 02 |
ಉಪನ್ಯಾಸಕರು | 06 |
ಸಹ ಶಿಕ್ಷಕರು | 04 |
ಪ್ರಥಮ ದರ್ಜೆ ಸಹಾಯಕರು | 12 |
ವೇತನ ಶ್ರೇಣಿ:
ಸಂಸ್ಥೆಯು ನಿಗದಿಪಡಿಸಿದ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಬಿಎಡ್ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ :
ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 10.12.2023 ರ ಒಳಗಾಗಿ ಖುದ್ದಾಗಿ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-12-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Chitradurga Walk in 2023 - EduTech Kannada
Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Chitradurga
Pingback: ರಾಜ್ಯ ಹಣಕಾಸು ಆಯೋಗದಿಂದ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ- SFC Karnataka Recruitment 2023 - EduTech