ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವೇತನ ರೂ. 30000/- SWR Hubli School Rect. 2024

Click to Share

ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವೇತನ ರೂ. 30000/- SWR Hubli School Rect. 2024

ನೈಋತ್ಯ ರೈಲ್ವೇ ಇಲಾಖೆ, ಹುಬ್ಬಳ್ಳಿಯಿಂದ  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ರೈಲ್ವೇ ಪ್ರೌಢಶಾಲೆಯಲ್ಲಿ  ಖಾಲಿ ಇರುವ TGT, PGT ಶಿಕ್ಷಕರು  & ಪ್ರಾಥಮಿಕ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ದಿನಾಂಕ  27-05-2024 ರಿಂದ 28-05-2024 ರವರೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಈ ಸಂಸ್ಥೆಯಲ್ಲಿ ಖಾಲಿ ಇರುವ 255 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: ವೇತನ ರೂ. 56000/- ರಿಂದ ಆರಂಭ

ಹುಬ್ಬಳ್ಳಿಯ ನೈಋತ್ಯೆ ರೈಲ್ವೇ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ-  ವೇತನ ರೂ. 35000/-

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಟಿಜಿಟಿ ಶಿಕ್ಷಕರು (ವಿವಿಧ ವಿಷಯಗಳಲ್ಲಿ) 04 ಹುದ್ದೆಗಳು
ಪ್ರಾಥಮಿಕ ಶಿಕ್ಷಕರು  (ವಿವಿಧ ವಿಷಯಗಳಲ್ಲಿ) 05 ಹುದ್ದೆಗಳು

 

ವೇತನ ಶ್ರೇಣಿ:

ಹುದ್ದೆಗಳ ಹೆಸರು ವೇತನ ಶ್ರೇಣಿ
ಟಿಜಿಟಿ ಶಿಕ್ಷಕರು (ವಿವಿಧ ವಿಷಯಗಳಲ್ಲಿ) 26250/-
ಪ್ರಾಥಮಿಕ ಶಿಕ್ಷಕರು  (ವಿವಿಧ ವಿಷಯಗಳಲ್ಲಿ) 21250/-

ಶೈಕ್ಷಣಿಕ ಅರ್ಹತೆಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿ, ಬಿಎಡ್, ಡಿಎಡ್, ಬಿಲಿಬ್,  ಯನ್ನು ಮುಗಿಸಿರಬೇಕು. ಹುದ್ದೆವಾರು ಅರ್ಹತಾ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ. ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಲಿಂಕನ್ನು ಕೆಳಗೆ ನೀಡಲಾಗಿದೆ.

 

ಅರ್ಜಿ ಶುಲ್ಕ  :

ಅರ್ಜಿ ಶುಲ್ಕವಿರುವುದಿಲ್ಲ.

ವಯೋಮಿತಿ/ Age limit:

ಹುದ್ದೆವಾರು ನಿಗದಿಪಡಿಸಿದ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಬಯೋಡಾಟಾ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 27.05.2024 ರಿಂದ 28-05-2024 ರವರೆಗೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/-

ಪ್ರಮುಖ ದಿನಾಂಕಗಳು:

ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 27-05-2024 ರಿಂದ 28-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification


Click to Share

1 thought on “ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವೇತನ ರೂ. 30000/- SWR Hubli School Rect. 2024”

  1. Pingback: ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ &  ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ

Leave a Comment

Your email address will not be published. Required fields are marked *

Scroll to Top