TMB ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ| TMB Clerk Recruitment 2023

Click to Share

TMB ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ| TMB Clerk Recruitment 2023

ತಮಿಳುನಾಡು ಮರ್ಚೆಂಟಲ್ ಬ್ಯಾಂಕ್ ನಲ್ಲಿ   ಖಾಲಿ ಇರುವ ಒಟ್ಟು 72 ಪ್ರೊಬೇಷನರಿ ಕ್ಲರ್ಕ್  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 6 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕೃಷಿ ಇಲಾಖೆಯಿಂದ 360 ಕ್ಕೂ ಹೆಚ್ಚು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿ: Dept of Agriculture AAO Jobs 2023

TMB ಬ್ಯಾಂಕಿನಲ್ಲಿ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: APPOST Recruitment 2023

ಹುದ್ದೆಗಳ ವಿವರವನ್ನು ಗಮನಿಸಿ:

ಬ್ಯಾಂಕ್: TMB Bank

ಹುದ್ದೆಗಳ ಹೆಸರು: ಪ್ರೊಬೇಷನರಿ ಕ್ಲರ್ಕ್

ಹುದ್ದೆಗಳ ಸಂಖ್ಯೆ: 72

ಕೆಲಸದ ಸ್ಥಳ: ಕರ್ನಾಟಕ ಸೇರಿ ದೇಶದಾದ್ಯಂತ

ವೇತನ ಶ್ರೇಣಿ:

NTPC India ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 40000- 140000 ನಿಗದಿಯಾಗಿದೆ.

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 24 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 26 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 600/-
SC/ ST/ PWD / All Women 600/- 

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು TMB ಬ್ಯಾಂಕಿನ  ಅಧಿಕೃತ ವೆಬ್ಸೈಟ್ www.tmbnet.in     ವೆಬ್ಸೈಟ್ ನಲ್ಲಿ ದಿನಾಂಕ 06-12-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವಾನ: APPOST Recruitment 2023

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 16-10-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 06-11-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 06-11-2023

ಅಧಿಕೃತ ಲಿಂಕ್/ Official Links:

Apply Online

Notification


Click to Share
Bookmark the permalink.

About edutechkannada.com

www.edutechkannada.com Educator

One Response to TMB ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ| TMB Clerk Recruitment 2023

  1. Pingback: ಅರಣ್ಯ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ- Apply Today:  KFD Jobs 2023 - edutechkannada.com

Leave a Reply

Your email address will not be published. Required fields are marked *