ಧಾರವಾಡದಲ್ಲಿ ಖಾಲಿ ಇರುವ ಉಪನ್ಯಾಸಕ/ ಉಪನ್ಯಾಸಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: TMVM Dharwad Lecturer Jobs

Click to Share

ಧಾರವಾಡದಲ್ಲಿ ಖಾಲಿ ಇರುವ ಉಪನ್ಯಾಸಕ/ ಉಪನ್ಯಾಸಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: TMVM Dharwad Lecturer Jobs

ದಿ. ಮರಾಠಾ ವಿದ್ಯಾಪ್ರಸಾರಕ ಮಂಡಳಿ (ರಿ) ಧಾರವಾಡದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇದರಲ್ಲಿ  ಖಾಲಿ ಇರುವ ಉಪನ್ಯಾಸಕ / ಉಪನ್ಯಾಸಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 02-09-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

The Marata Vidyaprasarak Mandal (R) ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ಖಾಲಿ ಇರುವ 575 ಸಹಾಯಕ & ವರ್ಕರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಹುದ್ದೆಗಳ ವಿವರ/ Post Details:

ಸಂಸ್ಥೆ: ದಿ. ಮರಾಠಾ ವಿದ್ಯಾಪ್ರಸಾರಕ ಮಂಡಳ (ರಿ)

ಹುದ್ದೆಯ ಹೆಸರು: Lecturer

ಹುದ್ದೆಗಳ ಸಂಖ್ಯೆ: 02

ಕೆಲಸದ ಸ್ಥಳ: ಧಾರವಾಡ

ವೇತನ/ Salary Scale:

ದಿ. ಮರಾಠಾ ವಿದ್ಯಾಪ್ರಸಾರಕ ಮಂಡಳ (ರಿ) ವತಿಯಿಂದ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.

ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಇತಿಹಾಸ/ ಪ್ರಾಚ್ಯಶಾಸ್ತ್ರ ವಿಷಯದಲ್ಲಿ Phd/ NET ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನವನ್ನು ಉತ್ತೀರ್ಣ ಹೊಂದಿರಬೇಕು.

ವಯೋಮಿತಿ/ Age limit:

ಗರಿಷ್ಟ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 22.09.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ದಿ. ಮರಾಠಾ ವಿದ್ಯಾಪ್ರಸಾರಕ ಮಂಡಳ (ರಿ) ಧಾರವಾಡ- 580001 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 9845135967

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 02-09-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification


Click to Share

2 thoughts on “ಧಾರವಾಡದಲ್ಲಿ ಖಾಲಿ ಇರುವ ಉಪನ್ಯಾಸಕ/ ಉಪನ್ಯಾಸಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: TMVM Dharwad Lecturer Jobs”

  1. Pingback: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ:  KREIS Recruitme

  2. Pingback: HAL ಬೆಂಗಳೂರಿನಲ್ಲಿ ಖಾಲಿ ಇರುವ 166 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Application Invites for HALTechnician Jobs 2024 - EduTech Kannada

Leave a Comment

Your email address will not be published. Required fields are marked *

Scroll to Top