ಕೃಷಿ ವಿಶ್ವವಿದ್ಯಾಲಯ ರಾಯಚೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: UAS Raichur Recruitment 2024

Click to Share

ಕೃಷಿ ವಿಶ್ವವಿದ್ಯಾಲಯ ರಾಯಚೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: UAS Raichur Recruitment 2024

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ  ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 12-01-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KKRTC ಸಾರಿಗೆ ನಿಗಮದಲ್ಲಿ ಖಾಲಿ ಇರುವ 133 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

University of Agriculture Sciences, Raichur ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೇಂದ್ರ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್, ಅಸಿಸ್ಟೆಂಟ್ ಸೇರಿದಂತೆ ಒಟ್ಟು 140 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ರಿಸರ್ಚ್ ಫೆಲೋ 01

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ರೂ. 40000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೃಷಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ವಯೋಮಿತಿಯು ನಿಗದಿಯಾಗಿಲ್ಲ 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 12-01-2024 ರಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: 12-01-2024

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್/ Notification


Click to Share
Bookmark the permalink.

About edutechkannada.com

www.edutechkannada.com Educator

2 Responses to ಕೃಷಿ ವಿಶ್ವವಿದ್ಯಾಲಯ ರಾಯಚೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: UAS Raichur Recruitment 2024

  1. Pingback: ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್

  2. Pingback: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Notification 2024 - EduTech Kannada

Leave a Reply

Your email address will not be published. Required fields are marked *