ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೆಇ & ಎಇ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ವೇತನ ರೂ. 30000/- UASD AE & JE Recruitment 2024

Click to Share

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೆಇ & ಎಇ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ವೇತನ ರೂ. 30000/- UASD AE & JE Recruitment 2024

ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ  ಅಸಿಸ್ಟೆಂಟ್ ಇಂಜಿನಿಯರ್, ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 08-10-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

NIACL ನಲ್ಲಿ ಖಾಲಿ ಇರುವ  170 ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

University of Agriculture, Dharwad ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

RDWSD ಇಲಾಖೆಯಲ್ಲಿ ಖಾಲಿ ಇರುವ 47 ಕನ್ಸಲ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ: ಕೃಷಿ ವಿಶ್ವವಿದ್ಯಾಲಯ, ದಾರವಾಡ

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಇಂಜಿನಿಯರ್ & ಜೂನಿಯರ್ ಇಂಜಿನಿಯರ್

ಹುದ್ದೆಗಳ ಸಂಖ್ಯೆ: 09

ಕೆಲಸದ ಸ್ಥಳ: ಧಾರವಾಡ

 

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) 02
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) 01
ಜೂನಿಯರ್ ಇಂಜಿನಿಯರ್ (ಸಿವಿಲ್) 04
ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) 02

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ಕೆಳಗೆ ನೀಡಿದಂತೆ ಮಾಸಿಕ ವೇತನ ನೀಡಲಾಗುತ್ತದೆ.

ಅಸಿಸ್ಟೆಂಟ್ ಇಂಜಿನಿಯರ್: ರೂ. 30000/-

ಜೂನಿಯರ್ ಇಂಜಿನಿಯರ್: ರೂ. 24000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಸಿಸ್ಟೆಂಟ್ ಇಂಜಿನಿಯರ್: ಸಿವಿಲ್/ ಎಲೆಕ್ಟ್ರಿಕಲ್ ವಿಭಾಗದಲ್ಲಿ ಬಿಇ ಅಥವಾ ಬಿಟೆಕ್ ಮುಗಿಸಿರಬೇಕು.

ಜೂನಿಯರ್ ಇಂಜಿನಿಯರ್: ಸಿವಿಲ್/ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ 45 ವರ್ಷ ಮೀರುವಂತಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತುಂಬಿಕೊಂಡು ಅದರ ಜೊತೆಗೆ ಎರಡು ಭಾವಚಿತ್ರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 08-10-2024 ರಂದು ಡೀನ್ ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಅಕ್ಟೋಬರ್ 08, 2024

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್/ Notification


Click to Share
Bookmark the permalink.

About edutechkannada.com

www.edutechkannada.com Educator

One Response to ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೆಇ & ಎಇ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ವೇತನ ರೂ. 30000/- UASD AE & JE Recruitment 2024

  1. Pingback: ಶಿಕ್ಷಣ ಇಲಾಖೆಯಲ್ಲಿ ಸಚಿವಾಲಯ ಸಹಾಯಕ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ-NITTTRC Jobs 2024 - EduTech Kannada

Leave a Reply

Your email address will not be published. Required fields are marked *