ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ 57 ಉಪನ್ಯಾಸಕರ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 45000/- UASD Assistant Professor Recruitment 2024

Click to Share

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ 57 ಉಪನ್ಯಾಸಕರ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 45000/- UASD Assistant Professor Recruitment 2024

ಕೃಷಿ ವಿಶ್ವವಿದ್ಯಾಲಯ, ಧಾರವಾಡದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವಿಶ್ವವಿದ್ಯಾಲಯ ಹಾಗೂ ಅದರ ಅಧೀನದಲ್ಲಿರುವ ವಿವಿಧ ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ  ಸಹಾಯಕ ಪ್ರಾಧ್ಯಾಪಕರು/ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 12-11-2024 ರಿಂದ 26-11-2024 ರ ನಡುವೆ ವಿವಿಧ ದಿನಗಳಂದು ವಿಷಯವಾರು ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಲೋಕಾಯುಕ್ತದಲ್ಲಿ ಪಿಯುಸಿ ಮುಗಿದವರಿಗೆ 30 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ, ಧಾರವಾಡದಿಂದ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ರಾಜ್ಯ ರೇಷ್ಮೇ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ: ಕೃಷಿ ವಿಶ್ವವಿದ್ಯಾಲಯ, ದಾರವಾಡ

ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕರು/ ಅರೆಕಾಲಿಕ ಉಪನ್ಯಾಸಕರು

ಹುದ್ದೆಗಳ ಸಂಖ್ಯೆ: 57

ಕೆಲಸದ ಸ್ಥಳ: ಧಾರವಾಡ, ವಿಜಯಪುರ, ಶಿರಸಿ

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ರೂ. 40000-45000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 60 ವರ್ಷವನ್ನು ಮೀರುವಂತಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತುಂಬಿಕೊಂಡು ಅದರ ಜೊತೆಗೆ ಎರಡು ಭಾವಚಿತ್ರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 12-11-2024 ರಿಂದ 26-11-2024 ರವರಗೆ ವಿವಿಧ ದಿನಗಳಂದು ವಿಷಯವಾರು ನಡೆಯುವ ನೇರ ಸಂದರ್ಶನಕ್ಕೆ ರಂದು ಡೀನ್ ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ವಿಜಯಪುರದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: ವೇತನ ರೂ. 52000/-

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: 12-11-2024 ರಿಂದ 26-11-2024 ರವರಗೆ

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification


Click to Share

Leave a Comment

Your email address will not be published. Required fields are marked *

Scroll to Top