ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 40000/- UASD Lecturer Recruitment 2024

Click to Share

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 40000/- UASD Lecturer Recruitment 2024

ಕೃಷಿ ವಿಶ್ವವಿದ್ಯಾಲಯ, ಧಾರವಾಡದಿಂದ ಸಂಯೋಜಿತಗೊಂಡಿರುವ ಕೃಷಿ ಮಹಾವಿದ್ಯಾಲಯ, ವಿಜಯಪುರದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ  ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 18-09-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/-

ಕೃಷಿ ಮಹಾವಿದ್ಯಾಲಯ, ವಿಜಯಪುರದಿಂದ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರಿನ ಬೆಮೆಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ಗ್ರೂಪ್ ಸಿ ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ: ಕೃಷಿ ವಿಶ್ವವಿದ್ಯಾಲಯ, ದಾರವಾಡ

ಹುದ್ದೆಗಳ ಹೆಸರು: ಅರೆಕಾಲಿಕ ಉಪನ್ಯಾಸಕರು

ಹುದ್ದೆಗಳ ಸಂಖ್ಯೆ: 04

ಕೆಲಸದ ಸ್ಥಳ: ವಿಜಯಪುರ

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ರೂ. 40000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ English/ Psycology/ Kannada/ Fisheries ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ 45 ವರ್ಷ ಮೀರುವಂತಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತುಂಬಿಕೊಂಡು ಅದರ ಜೊತೆಗೆ ಎರಡು ಭಾವಚಿತ್ರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 18-09-2024 ರಂದು ಡೀನ್ ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ವಿಜಯಪುರದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: ವೇತನ ರೂ. 35000/-

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಸೆಪ್ಟೆಂಬರ್ 18, 2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *