ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 30000/- UASD Recruitment 2024

Click to Share

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 30000/- UASD Recruitment 2024

ಕೃಷಿ ವಿಶ್ವವಿದ್ಯಾಲಯ, ಧಾರವಾಡ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ  ಸಂಶೋಧನಾ ಸಹಾಯಕ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 23-08-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- 

University of Agriculture, Dharwad ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಭರ್ತಿಗೆ ಹತ್ತನೆ ಹಾಗೂ ಪಿಯುಸಿ ಆದವರಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ: ಕೃಷಿ ವಿಶ್ವವಿದ್ಯಾಲಯ, ದಾರವಾಡ

ಹುದ್ದೆಗಳ ಹೆಸರು: ಸಂಶೋಧನಾ ಸಹಾಯಕ (Research Assistant)

ಹುದ್ದೆಗಳ ಸಂಖ್ಯೆ: 01

ಕೆಲಸದ ಸ್ಥಳ: ಧಾರವಾಡ

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ರೂ. 30000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ MBA/ M.Sc ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ 45 ವರ್ಷ ಮೀರುವಂತಿಲ್ಲ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತುಂಬಿಕೊಂಡು ಅದರ ಜೊತೆಗೆ ಎರಡು ಭಾವಚಿತ್ರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 23-08-2024 ರಂದು ಡೀನ್ ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಕಾರವಾರದಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕರು & ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಆಗಸ್ಟ್ 23, 2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator

3 Responses to ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 30000/- UASD Recruitment 2024

  1. Pingback: ಕರ್ನಾಟಕದ ವಿಶ್ವವಿದ್ಯಾಲಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪಿಯು ಉಪನ್ಯಾಸಕರು & ಬೋಧನಾ ಸಹಾಯಕರು ಭರ

  2. Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2006  ಗ್ರೇಡ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Steno Grd C & D Recruitment 2024

  3. Pingback: ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSRTI Mysore Rect. 2024 - EduTech Kannada

Leave a Reply

Your email address will not be published. Required fields are marked *