ಜಿಲ್ಲಾ ಕೋಆಪರೇಟಿವ್ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ಕ್ಯಾಶಿಯರ್ ಸೇರಿ ವಿವಿಧ 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: UK Coop Jobs 2024

Click to Share

ಜಿಲ್ಲಾ ಕೋಆಪರೇಟಿವ್ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ಕ್ಯಾಶಿಯರ್ ಸೇರಿ ವಿವಿಧ 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: UK Coop Jobs 2024

ಉತ್ತರಖಂಡ ಸ್ಟೇಟ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ  ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ ಭಾರತೀಯ ಪ್ರಜೆಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಕ್ಲರ್ಕ್ ಕಮ್ ಕ್ಯಾಶಿಯರ್, ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 27 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉತ್ತರಖಂಡದ ವಿವಿಧ ಜಿಲ್ಲೆಗಳ ಜಿಲ್ಲಾ ಸಹಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಖಾಲಿ ಇರುವ SSC ಪ್ರಾದೇಶಿಕ ಕಛೇರಿಗಳಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಕ್ಲರ್ಕ್ ಕಮ್ ಕ್ಯಾಶಿಯರ್ 162 ಹುದ್ದೆಗಳು
ಜೂನಿಯರ್ ಬ್ರಾಂಚ್ ಮಾಸ್ಟರ್ 54 ಹುದ್ದೆಗಳು
ಸೀನಿಯರ್ ಬ್ರಾಂಚ್ ಮಾಸ್ಟರ್ 09 ಹುದ್ದೆಗಳು
ಮ್ಯಾನೇಜರ್ 02 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ 06 ಹುದ್ದೆಗಳು
ಒಟ್ಟು ಹುದ್ದೆಗಳು 233 ಹುದ್ದೆಗಳು

ವೇತನ/ Salary

ಹುದ್ದೆಗಳ ಹೆಸರು ವೇತನ ಶ್ರೇಣಿ
ಕ್ಲರ್ಕ್ ಕಮ್ ಕ್ಯಾಶಿಯರ್ 28500-77000
ಜೂನಿಯರ್ ಬ್ರಾಂಚ್ ಮಾಸ್ಟರ್ 34300-98300
ಸೀನಿಯರ್ ಬ್ರಾಂಚ್ ಮಾಸ್ಟರ್ 39050-121450
ಮ್ಯಾನೇಜರ್ 32650-63350
ಅಸಿಸ್ಟೆಂಟ್ ಮ್ಯಾನೇಜರ್ 27950-54400

ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಹುದ್ದೆಗಳ ಹೆಸರು ವಿದ್ಯಾರ್ಹತೆ
ಕ್ಲರ್ಕ್ ಕಮ್ ಕ್ಯಾಶಿಯರ್ ಯಾವುದೇ ಪದವಿ
ಜೂನಿಯರ್ ಬ್ರಾಂಚ್ ಮಾಸ್ಟರ್ ಯಾವುದೇ ಪದವಿ
ಸೀನಿಯರ್ ಬ್ರಾಂಚ್ ಮಾಸ್ಟರ್ ಯಾವುದೇ ಪದವಿ
ಮ್ಯಾನೇಜರ್ ಪದವಿ (ಅರ್ಥಶಾಸ್ತ್ರ/ ವಾಣಿಜ್ಯ ಶಾಸ್ತ್ರ/ ಸ್ಟ್ಯಾಟಾಸ್ಟಿಕ್ಸ್)
ಅಸಿಸ್ಟೆಂಟ್ ಮ್ಯಾನೇಜರ್ ಪದವಿ (ಅರ್ಥಶಾಸ್ತ್ರ/ ವಾಣಿಜ್ಯ ಶಾಸ್ತ್ರ/ ಸ್ಟ್ಯಾಟಾಸ್ಟಿಕ್ಸ್)

                                                

ವಯೋಮಿತಿ/ Age limit: (01-07-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 42 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.04.2024 ರಿಂದ 30.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.cooperative.uk.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 31000/- 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

5 Responses to ಜಿಲ್ಲಾ ಕೋಆಪರೇಟಿವ್ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ಕ್ಯಾಶಿಯರ್ ಸೇರಿ ವಿವಿಧ 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: UK Coop Jobs 2024

  1. Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 42000/- CFTRI SPA Jobs 2024 - EduTech

  2. Pingback: ಕ್ಲರ್ಕ್ & ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನ: SKES Recruitment 2024 - EduTech Kannada

  3. Venkatesh.s says:

    Thinnali village Hogalagiry post srinivasapur Taluk kolar District

  4. Hhuuiij jjiiiij jjjjjj

  5. Devaraj B says:

    I am interested in this job because of i have free in this days because i have worked any work

Leave a Reply

Your email address will not be published. Required fields are marked *