ಜಿಲ್ಲಾ ಕೋಆಪರೇಟಿವ್ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ಕ್ಯಾಶಿಯರ್ ಸೇರಿ ವಿವಿಧ 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: UK Coop Recruitment 2024
ಉತ್ತರಖಂಡ ಸ್ಟೇಟ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಭಾರತೀಯ ಪ್ರಜೆಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಕ್ಲರ್ಕ್ ಕಮ್ ಕ್ಯಾಶಿಯರ್, ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 30-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000
ಉತ್ತರಖಂಡದ ವಿವಿಧ ಜಿಲ್ಲೆಗಳ ಜಿಲ್ಲಾ ಸಹಕಾರ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
KPSC ಯಿಂದ 384 ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಕ್ಲರ್ಕ್ ಕಮ್ ಕ್ಯಾಶಿಯರ್ | 162 ಹುದ್ದೆಗಳು |
ಜೂನಿಯರ್ ಬ್ರಾಂಚ್ ಮಾಸ್ಟರ್ | 54 ಹುದ್ದೆಗಳು |
ಸೀನಿಯರ್ ಬ್ರಾಂಚ್ ಮಾಸ್ಟರ್ | 09 ಹುದ್ದೆಗಳು |
ಮ್ಯಾನೇಜರ್ | 02 ಹುದ್ದೆಗಳು |
ಅಸಿಸ್ಟೆಂಟ್ ಮ್ಯಾನೇಜರ್ | 06 ಹುದ್ದೆಗಳು |
ಒಟ್ಟು ಹುದ್ದೆಗಳು | 233 ಹುದ್ದೆಗಳು |
ವೇತನ/ Salary
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಕ್ಲರ್ಕ್ ಕಮ್ ಕ್ಯಾಶಿಯರ್ | 28500-77000 |
ಜೂನಿಯರ್ ಬ್ರಾಂಚ್ ಮಾಸ್ಟರ್ | 34300-98300 |
ಸೀನಿಯರ್ ಬ್ರಾಂಚ್ ಮಾಸ್ಟರ್ | 39050-121450 |
ಮ್ಯಾನೇಜರ್ | 32650-63350 |
ಅಸಿಸ್ಟೆಂಟ್ ಮ್ಯಾನೇಜರ್ | 27950-54400 |
ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಹುದ್ದೆಗಳ ಹೆಸರು | ವಿದ್ಯಾರ್ಹತೆ |
ಕ್ಲರ್ಕ್ ಕಮ್ ಕ್ಯಾಶಿಯರ್ | ಯಾವುದೇ ಪದವಿ |
ಜೂನಿಯರ್ ಬ್ರಾಂಚ್ ಮಾಸ್ಟರ್ | ಯಾವುದೇ ಪದವಿ |
ಸೀನಿಯರ್ ಬ್ರಾಂಚ್ ಮಾಸ್ಟರ್ | ಯಾವುದೇ ಪದವಿ |
ಮ್ಯಾನೇಜರ್ | ಪದವಿ (ಅರ್ಥಶಾಸ್ತ್ರ/ ವಾಣಿಜ್ಯ ಶಾಸ್ತ್ರ/ ಸ್ಟ್ಯಾಟಾಸ್ಟಿಕ್ಸ್) |
ಅಸಿಸ್ಟೆಂಟ್ ಮ್ಯಾನೇಜರ್ | ಪದವಿ (ಅರ್ಥಶಾಸ್ತ್ರ/ ವಾಣಿಜ್ಯ ಶಾಸ್ತ್ರ/ ಸ್ಟ್ಯಾಟಾಸ್ಟಿಕ್ಸ್) |
ವಯೋಮಿತಿ/ Age limit: (01-07-2024)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 42 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.04.2024 ರಿಂದ 30.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ www.cooperative.uk.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ