ಕರ್ನಾಟಕದ ಈ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 202 ಗೃಹರಕ್ಷಕ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: UK Home Guards Recruitment 2024
ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಒಟ್ಟು 202 ಗೃಹ ರಕ್ಷಕ/ ಗೃಹ ರಕ್ಷಕಿ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 28-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಗೃಹ ರಕ್ಷಕ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ | ಕರ್ನಾಟಕ ಸರ್ಕಾರ |
ಹುದ್ದೆಯ ಹೆಸರು | ಗೃಹ ರಕ್ಷಕ/ ಗೃಹ ರಕ್ಷಕಿ |
ಕೆಲಸದ ಸ್ಥಳ | ಉತ್ತರ ಕನ್ನಡ |
ಒಟ್ಟು ಹುದ್ದೆಗಳು | 202 ಹುದ್ದೆಗಳು |
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿಲ್ಲ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ಪೂರೈಸಿರಬೇಕು & 50 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 28-02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು. ಈ ಹೆಚ್ಚಿನ ವಿವರಗಳಿಗೆ ಜಿಲ್ಲಾ ಗೃಹರಕ್ಷಕ ಕಛೇರಿ, ಕಾರವಾರ – 577006 ದೂಸಂ 08382-200137/226361 ಗೆ ಸಂಪರ್ಕಿಸುವುದು.
ಕರ್ನಾಟಕ ಆಯುಷ್ ಇಲಾಖೆಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2024
Important Links/ ಪ್ರಮುಖ ಲಿಂಕುಗಳು:
Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies recruitment 2024 - EduTech K
Pingback: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 1025 ಬೃಹತ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: PNB 1025