ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 344 ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : UK WCD Recruitment 2024
ರಾಜ್ಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆ, ಉತ್ತರಕನ್ನಡ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 344 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 12-08-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
ಕರ್ನಾಟಕದ ಶಿಕ್ಷಣ & ತರಬೇತಿ ಸಂಸ್ಥೆಯಲ್ಲಿ ಜೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉತ್ತರಕನ್ನಡ ಜಿಲ್ಲೆಯ ಮಹಿಳೆ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಅಂಗನವಾಡಿ ಕಾರ್ಯಕರ್ತೆ | 263 |
ಅಂಗನವಾಡಿ ಸಹಾಯಕಿ | 81 |
ಒಟ್ಟು ಹುದ್ದೆಗಳು | 344 ಹುದ್ದೆಗಳು |
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದಿಂದ ನಿಗದಿಪಡಿಸಿದ ವೇತನವನ್ನು ಮಾಸಿಕವಾಗಿ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಕಾರ್ಯಕರ್ತೆ: ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
ಸಹಾಯಕಿ: ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು
ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 12-08-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 12-08-2024
ಅಧಿಕೃತ ಲಿಂಕ್/ Official Links: