ಬೀದರ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: University of Bidar Recruitment 2023

Click to Share

ಬೀದರ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: University of Bidar Recruitment 2023

ಬೀದರ್ ವಿಶ್ವವಿದ್ಯಾಲಯ ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 16-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನ NCDIR ಕಛೇರಿಯಲ್ಲಿ ಖಾಲಿ ಇರುವ LDC & UDC ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ NIT ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಮೇಲ್ ಮೂಲಕ ಅರ್ಜಿ ಆಹ್ವಾನ: ವೇತನ ರೂ. 42000/-

ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: ಬೀದರ್ ವಿಶ್ವವಿದ್ಯಾಲಯ

ಹುದ್ದೆಗಳ ಹೆಸರು: ಅತಿಥಿ ಉಪನ್ಯಾಸಕರು

ಹುದ್ದೆಗಳ ಸಂಖ್ಯೆ: ಬಿಡುಗಡೆಯಾಗಿಲ್ಲ

ಕೆಲಸದ ಸ್ಥಳ: ಬೀದರ್

ವೇತನ ಶ್ರೇಣಿ:

ರೂ. 32000/-

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು & NET/ KSET/ PhD ಆಗಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕ  :

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1: ರೂ. 1000/-

ಇತರೆ ಅಭ್ಯರ್ಥಿಗಳಿಗೆ : ರೂ. 500/-

ವಯೋಮಿತಿ/ Age limit:

ಬೀದರ್ ವಿಶ್ವವಿದ್ಯಾಲಯದ ನಿಯಮಾವಳಿಗಳ ಅನ್ವಯ

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ, ಚೆಲನ್ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 16.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರಕಟಣೆ: ವೇತನ ರೂ. 50000/-

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share

Leave a Comment

Your email address will not be published. Required fields are marked *

Scroll to Top