ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA GL Recruitment 2023

Click to Share

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA GL Recruitment 2023

ಕೃಷಿ ವಿಶ್ವವಿದ್ಯಾಲಯ, ಧಾರವಾಡ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ  ಅರೆಕಾಲಿಕ ಉಪನ್ಯಾಸಕ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ನವೆಂಬರ್ 15 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ|

University of Agriculture, Dharwad ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ITBP ಯಲ್ಲಿ ಖಾಲಿ ಇರುವ 248 Constable ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable GD Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ: ಕೃಷಿ ವಿಶ್ವವಿದ್ಯಾಲಯ, ದಾರವಾಡ

ಹುದ್ದೆಗಳ ಹೆಸರು: ಅರೆಕಾಲಿಕ ಉಪನ್ಯಾಸಕರು

ಹುದ್ದೆಗಳ ಸಂಖ್ಯೆ: 02

ಕೆಲಸದ ಸ್ಥಳ: ಧಾರವಾಡ

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ರೂ. 40000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ವಯೋಮಿತಿಯು ನಿಗದಿಯಾಗಿಲ್ಲ 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 15-11-2023 ರಂದು ಡೀನ್ ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ಖಾಲಿ ಇರುವ 405 ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ:

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ನವೆಂಬರ್ 15, 2023

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA GL Recruitment 2023

  1. Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 184 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- PGCIL Recruitment 2

  2. Pingback: ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಸಹಾಯಕ, ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಹುದ್ದೆಗಳಿಗೆ ಅರ್ಜಿ ಆ

Leave a Reply

Your email address will not be published. Required fields are marked *