ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA Lib Ast. Recruitment 2024

Click to Share

ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA Lib Ast. Recruitment 2024

ಕೃಷಿ ವಿಶ್ವವಿದ್ಯಾಲಯ, ಧಾರವಾಡ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರಣ್ಯ ಮಹಾವಿದ್ಯಾಲಯ ಶಿರಸಿಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 11-03-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಭೂಮಾಪನ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 384 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

University of Agriculture, Dharwad ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ: ಕೃಷಿ ವಿಶ್ವವಿದ್ಯಾಲಯ, ಧಾರವಾಡ

ಹುದ್ದೆಗಳ ಹೆಸರು: ಗ್ರಂಥಾಲಯ ಸಹಾಯಕ

ಹುದ್ದೆಗಳ ಸಂಖ್ಯೆ: 01

ಕೆಲಸದ ಸ್ಥಳ: ಶಿರಸಿ

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ರೂ. 14000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ 45 ವರ್ಷ ಮೀರುವಂತಿಲ್ಲ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 11-03-2024 ರಂದು ಡೀನ್ (ಅರಣ್ಯ), ಅರಣ್ಯ ಮಹಾವಿದ್ಯಾಲಯ, ಶಿರಸಿ ರವರ ಕಾರ್ಯಾಲಯದಲ್ಲಿ  ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 1752 ನಿರ್ವಾಹಕ & ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಮಾರ್ಚ್ 11,, 2024

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share

1 thought on “ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA Lib Ast. Recruitment 2024”

  1. Pingback: ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆ

Leave a Comment

Your email address will not be published. Required fields are marked *

Scroll to Top