ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA Project Assistant Walk in 2023

Click to Share

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA Project Assistant Walk in 2023

ಕೃಷಿ ವಿಶ್ವವಿದ್ಯಾಲಯ, ಧಾರವಾಡ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ  ವಿವಿಧ ವಿಭಾಗಗಳ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ನವೆಂಬರ್ 22 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಭಾರತೀಯ ವಿಮಾನ ಪ್ರಾಧಿಕಾರದಲ್ಲಿ 906 ಸೆಕ್ಯೂರಿಟಿ ಸ್ಕ್ರೀನರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

University of Agriculture, Dharwad ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಆಹಾರ ಇಲಾಖೆಯಿಂದ ಖಾಲಿ ಇರುವ 1150 SDA, FDA, ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ: ಹೊಸ ಹುದ್ದೆಗಳ ಸೃಜನೆ

ಹುದ್ದೆಗಳ ವಿವರ/ Post Details:

ಇಲಾಖೆ: ಕೃಷಿ ವಿಶ್ವವಿದ್ಯಾಲಯ, ದಾರವಾಡ

ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸಿಸ್ಟೆಂಟ್

ಹುದ್ದೆಗಳ ಸಂಖ್ಯೆ: 06

ಕೆಲಸದ ಸ್ಥಳ: ಧಾರವಾಡ

Project  Assistant (RS & GIS) 03
Project Assistant (LRI) 01
Project Assistant (Lab Analysis) 02
Total Posts 06

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ರೂ. 21000-25000 ಕ್ರೂಢಿಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 3 ವರ್ಷಗಳ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ವಯೋಮಿತಿಯು ನಿಗದಿಯಾಗಿಲ್ಲ 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 22-11-2023 ರಂದು ಡೀನ್ ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ನವೆಂಬರ್ 22, 2023

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟೆಂಟ್ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA Project Assistant Walk in 2023

  1. Pingback: ಕರ್ನಾಟಕ ನಗರ ಮೂಲಸೌಕರ್ಯ ನಿಗಮದಲ್ಲಿ NHK & HK ಹುದ್ದೆಗ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ- KUIDFC Recruitment 2023 - EduTech Kannada

  2. Pingback: ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ- SVVS Recruitment 2023 - EduTech Kannada

Leave a Reply

Your email address will not be published. Required fields are marked *