ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA YP Recruitment 2024

Click to Share

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA YP Recruitment 2024

ಕೃಷಿ ವಿಶ್ವವಿದ್ಯಾಲಯ, ಧಾರವಾಡ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ  ಯಂಗ್ ಪ್ರೊಫೇಶನಲ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 29-01-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ  ಅಕೌಂಟ್ಸ್ & ಫೈನಾನ್ಸ್ ಆಫೀಸರ್ ಹುದ್ದೆಗಳ ನೇಮಕಾತಿ ಪ್ರಕಟಣೆ: ವೇತನ ರೂ. 47600/-

University of Agriculture, Dharwad ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ: ಕೃಷಿ ವಿಶ್ವವಿದ್ಯಾಲಯ, ದಾರವಾಡ

ಹುದ್ದೆಗಳ ಹೆಸರು: ಯಂಗ್ ಪ್ರೊಫೆಶನಲ್

ಹುದ್ದೆಗಳ ಸಂಖ್ಯೆ: 01

ಕೆಲಸದ ಸ್ಥಳ: ಧಾರವಾಡ

ವೇತನ/ Salary:

ಅಭ್ಯರ್ಥಿಗಳಿಗೆ ಮಾಹೆಯಾನ ರೂ. 35000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ 45 ವರ್ಷ ಮೀರುವಂತಿಲ್ಲ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 29-01-2024 ರಂದು ಡೀನ್ ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಜನೆವರಿ 29, 2024

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Tagged . Bookmark the permalink.

About edutechkannada.com

www.edutechkannada.com Educator

One Response to ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA YP Recruitment 2024

  1. Pingback: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಶಿವಮೊಗ್ಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್

Leave a Reply

Your email address will not be published. Required fields are marked *