ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 183 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- UPSC 183 Vacancies Jobs 2024

Click to Share

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 183 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- UPSC 183 Vacancies Jobs 2024

ಕೇಂದ್ರ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ   ಅಸಿಸ್ಟೆಂಟ್ ಪ್ರೊಫೆಸರ್, ಸೈಂಟಿಸ್ಟ್ ಬಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 11-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಬೆಂಗಳೂರಿನ ಸರ್ಕಾರಿ ಸಂಸ್ಥೆ NCBS ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಸರ್ಕಾರ

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಪ್ರೊಫೆಸರ್ & ಸೈಂಟಿಸ್ಟ್ ಬಿ

ಹುದ್ದೆಗಳ ಸಂಖ್ಯೆ: 183 ಹುದ್ದೆಗಳು

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಸೈಂಟಿಸ್ಟ್ ಬಿ (ಮೆಕ್ಯಾನಿಕಲ್) 01 ಹುದ್ದೆ
ಅಂಥ್ರೊಪಲಾಜಿಸ್ಟ್ 01 ಹುದ್ದೆ
ಅಸಿಸ್ಟೆಂಟ್ ಪ್ರೊಫೆಸರ್ (ಅನೆಸ್ತೆಷಿಯಾ) 48 ಹುದ್ದೆಗಳು
ಅಸಿಸ್ಟೆಂಟ್ ಪ್ರೊಫೆಸರ್ (ಕಾರ್ಡಿಯಾ) 48 ಹುದ್ದೆಗಳು
ಅಸಿಸ್ಟೆಂಟ್ ಪ್ರೊಫೆಸರ್ (ನಿಯೊನಾಟಾಲಜಿ) 19 ಹುದ್ದೆಗಳು
ಅಸಿಸ್ಟೆಂಟ್ ಪ್ರೊಫೆಸರ್ (ನ್ಯೂರಾಲಜಿ) 26 ಹುದ್ದೆಗಳು
ಅಸಿಸ್ಟೆಂಟ್ ಪ್ರೊಫೆಸರ್ (ಗೈನಕಾಲಜಿ) 20 ಹುದ್ದೆಗಳು
ಅಸಿಸ್ಟೆಂಟ್ ಪ್ರೊಫೆಸರ್ (ಫಿಸಿಕಲ್ ಮೆಡಿಷನ್) 05 ಹುದ್ದೆಗಳು
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ 04 ಹುದ್ದೆಗಳು
ಸೈಂಟಿಸ್ಟ್ ಬಿ (ಸಿವಿಲ್ ಇಂಜಿನಿಯರಿಂಗ್) 08 ಹುದ್ದೆಗಳು
ಸೈಂಟಿಸ್ಟ್ ಬಿ (ಎಲೆಕ್ಟ್ರಾನಿಕ್ಸ್) 03 ಹುದ್ದೆಗಳು
ಒಟ್ಟು ಹುದ್ದೆಗಳು 183 ಹುದ್ದೆಗಳು

KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ

ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ವೇತನ ಶ್ರೇಣಿ:

ರೂ. 57700-182400

ಈ ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾನುಸಾರ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯ ದೊರೆಯಲಿವೆ.

 

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು

 

ವಯೋಮಿತಿ/ Age limit: (As on 01-04-2024)

ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು 

ಗರಿಷ್ಟ ವಯೋಮಿತಿ: 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 25/-

ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ / Written Test

ಸಂದರ್ಶನ (Interview)

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 23.03.2024 ರಿಂದ 12.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSCಯ  ವೆಬ್ ಸೈಟ್ www.upsconline.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ  ಹಾಕಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-04-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-03-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 183 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- UPSC 183 Vacancies Jobs 2024

  1. Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Ko

  2. Pingback: ಬೆಂಗಳೂರಿನ ರಾಷ್ಟ್ರೀಯ ಪಶು ಪೋಷಣೆ & ಶರೀರ ಕ್ರಿಯಾ ಸಂಸ್ಥೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000/- ICAR NIANP Job

Leave a Reply

Your email address will not be published. Required fields are marked *