ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ: UPSC 312 Jobs Notification 2024

Click to Share

ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ: UPSC 312 Jobs Notification 2024

ಕೇಂದ್ರ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ   ಅಸಿಸ್ಟೆಂಟ್ ಪ್ರೊಫೆಸರ್,  ಅಸಿಸ್ಟೆಂಟ್ ಡೈರೆಕ್ಟರ್, ಸ್ಪೆಷಲಿಸ್ಟ್ ಗ್ರೇಡ್ 2 ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 13-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ SDA, ಸಹಾಯಕ ಕೃಷಿ ಅಧಿಕಾರಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿಕೆ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/- 

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಸರ್ಕಾರ

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಡೈರೆಕ್ಟರ್ & ಇತರೆ

ಹುದ್ದೆಗಳ ಸಂಖ್ಯೆ: 312 ಹುದ್ದೆಗಳು

 

ವೇತನ ಶ್ರೇಣಿ:

ರೂ. 57700-182400

ಈ ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾನುಸಾರ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯ ದೊರೆಯಲಿವೆ.

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರಬೇಕು. ವಿದ್ಯಾರ್ಹತೆ ಕುರಿತು ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age limit: (As on 13-06-2024)

ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು 

ಗರಿಷ್ಟ ವಯೋಮಿತಿ: 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 25/-

ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ / Written Test

ಸಂದರ್ಶನ (Interview)

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 25.05.2024 ರಿಂದ 13.06.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSCಯ  ವೆಬ್ ಸೈಟ್ www.upsconline.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ  ಹಾಕಿ

IBPS ನಿಂದ 10000 ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-05-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-06-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 13-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online :Click here

ವೆಬ್ಸೈಟ್/ Website :


Click to Share

Leave a Comment

Your email address will not be published. Required fields are marked *

Scroll to Top