ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: UPSC Grp B Recruitment 2024

Click to Share

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: UPSC Grp B Recruitment 2024

ಕೇಂದ್ರ ಲೋಕಸೇವಾ ಆಯೋಗದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ  ಖಾಲಿ ಇರುವ   ಅಸಿಸ್ಟೆಂಟ್ ಪ್ರೊಫೆಸರ್,  ಅಸಿಸ್ಟೆಂಟ್ ಡೈರೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 16-05-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ವಸತಿ ಶಾಲೆಯಲ್ಲಿ ಖಾಲಿ ಇರುವ ವಾರ್ಡನ್, ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಸರ್ಕಾರ

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಡೈರೆಕ್ಟರ್ & ಇತರೆ

ಹುದ್ದೆಗಳ ಸಂಖ್ಯೆ: 16 ಹುದ್ದೆಗಳು

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ಡೈರೆಕ್ಟರ್ (ಕೃಷಿ ಇಲಾಖೆ) 01 ಹುದ್ದೆ
ಡೆಪ್ಯೂಟಿ  ಕಮಿಶನರ್ (ಕೃಷಿ ಇಲಾಖೆ) 01 ಹುದ್ದೆ
ಡೆಪ್ಯೂಟಿ ಡೈರೆಕ್ಟರ್ (ಕಾರ್ಮಿಕ ಇಲಾಖೆ) 01 ಹುದ್ದೆ
ಅಸಿಸ್ಟೆಂಟ್ ಕಂಟ್ರೋಲರ್ (ಗಣಿ ಇಲಾಖೆ) 02 ಹುದ್ದೆ
ಟ್ರೈನಿಂಗ್ ಆಫೀಸರ್ (ಕೌಶಲ್ಯಾಭಿವೃದ್ಧಿ ಇಲಾಖೆ) 04 ಹುದ್ದೆಗಳು
ಅಸಿಸ್ಟೆಂಟ್ ಪ್ರೊಫೆಸರ್ ಕೆಮಿಸ್ಟ್ರಿ 01 ಹುದ್ದೆ
ಅಸಿಸ್ಟೆಂಟ್ ಪ್ರೊಫೆಸರ್ (ಇಂಗ್ಲೀಷ್) 01 ಹುದ್ದೆ
ಅಸಿಸ್ಟೆಂಟ್ ಪ್ರೊಫೆಸರ್ (ಮೆಥಾಮೆಟಿಕ್ಸ್) 01 ಹುದ್ದೆ
ಅಸಿಸ್ಟೆಂಟ್ ಪ್ರೊಫೆಸರ್ (ಫಿಸಿಕ್ಸ್) 01 ಹುದ್ದೆ
ಅಸಿಸ್ಟೆಂಟ್ ಪ್ರೊಫೆಸರ್ (ಹಿಂದಿ) 01 ಹುದ್ದೆ
ಸೀನಿಯರ್ ರಿಸರ್ಚ್ ಆಫೀಸರ್ 02 ಹುದ್ದೆ
ಒಟ್ಟು ಹುದ್ದೆಗಳು 16 ಹುದ್ದೆಗಳು

ವೇತನ ಶ್ರೇಣಿ:

ರೂ. 57700-182400

ಈ ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾನುಸಾರ ಡಿಎ, ಎಚ್.ಆರ್.ಎ & ಇನ್ನಿತರ ಸೌಲಭ್ಯ ದೊರೆಯಲಿವೆ.

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ವಿದ್ಯಾರ್ಹತೆ ಕುರಿತು ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age limit: (As on 01-05-2024)

ಕನಿಷ್ಟ ವಯೋಮಿತಿ : 18 ವರ್ಷ ಪೂರೈಸಿರಬೇಕು 

ಗರಿಷ್ಟ ವಯೋಮಿತಿ: 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 25/-

ಮಹಿಳೆಯರು/ ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ / Written Test

ಸಂದರ್ಶನ (Interview)

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ONLINE ಅರ್ಜಿಗಳನ್ನು ದಿನಾಂಕ 27.04.2024 ರಿಂದ 17.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು UPSCಯ  ವೆಬ್ ಸೈಟ್ www.upsconline.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ  ಹಾಕಿ

ವಿಮಾನ ಇಲಾಖೆಯಲ್ಲಿ ಖಾಲಿ ಇರುವ 145 ಕಿರಿಯ ಅಧಿಕಾರಿ, ಚಾಲಕ ಸೇರಿದಂತೆ ವಿವಿಧ  ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-05-2024

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

3 Responses to ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: UPSC Grp B Recruitment 2024

  1. Pingback: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDWSD Kpsc Jobs 2024 - EduT

  2. Pingback: ನಗರಾಭಿವೃದ್ಧಿ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NBCC India Apply Online 2024 - EduTech Kann

  3. Pingback: HAL ನಲ್ಲಿ ಖಾಲಿ ಇರುವ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: HAL Recruitment 2024 - EduTech Kannada

Leave a Reply

Your email address will not be published. Required fields are marked *