ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ವರುಣಮಿತ್ರ ಕೌಶಲ್ಯ ತಬೇತಿ ಯೋಜನೆಗೆ ಅರ್ಜಿ ಆಹ್ವಾನ:  Varunamitra Training Program 2024

Click to Share

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ವರುಣಮಿತ್ರ ಕೌಶಲ್ಯ ತಬೇತಿ ಯೋಜನೆಗೆ ಅರ್ಜಿ ಆಹ್ವಾನ:  Varunamitra Training Program 2024

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವರುಣ ಮಿತ್ರ ತರಬೇತಿ ಯೋಜನೆ ಆಯೋಜಿಸಲಾಗಿದೆ. ಈ ತರಬೇತಿಗೆ ನಿಗದಿತ ಆನ್ಲೈನ್ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-09-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ/ ಅಂಚೆಯ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರುನಲ್ಲಿ ಖಾಲಿ ಇರುವ ತರಬೇತಿ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಆಯುರ್ವೇದ ಮಹಾವಿದ್ಯಾಲಯದಲ್ಲಿ ಖಾಲಿ ಇರುವ SDA, ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ

ತರಬೇತಿ ಹುದ್ದೆಗಳ ಹೆಸರು: ವರುಣಮಿತ್ರ ಕೌಶಲ್ಯ ತರಬೇತಿ

ತರಬೇತಿ ಹುದ್ದೆಗಳ ಸಂಖ್ಯೆ: ತಿಳಿದುಬಂದಿಲ್ಲ

ತರಬೇತಿ ಸ್ಥಳ: ಬೆಂಗಳೂರು

 

ವೇತನ ಶ್ರೇಣಿ:

ತರಬೇತಿಯ ಅವಧಿಯಲ್ಲಿ ಪ್ರತಿತಿಂಗಳು ನಿಗದಿಪಡಿಸಿದ ಶಿಷ್ಯವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ/ ಪಿಯುಸಿ/ ಐಟಿಐ ಉತ್ತಿರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08026653666, 18005999918, 7483374697

ಆಹಾರ ನಿಗಮದಲ್ಲಿ ಒಟ್ಟು 15465 ಗುಮಾಸ್ತ &  ಇತರೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-09-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

Apply Online


Click to Share

Leave a Comment

Your email address will not be published. Required fields are marked *

Scroll to Top