ವಿಕಾಸ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಶಾಖಾ ವ್ಯವಸ್ಥಾಪಕರು, ಲೆಕ್ಕ ಪರಿಶೋಧನಾಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ: Vikas bank Recruitment 2024

Click to Share

ವಿಕಾಸ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಶಾಖಾ ವ್ಯವಸ್ಥಾಪಕರು, ಲೆಕ್ಕ ಪರಿಶೋಧನಾಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ: Vikas bank Recruitment 2024

ವಿಕಾಸ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿ. ಹೊಸಪೇಟೆಯಲ್ಲಿ  ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಲೆಕ್ಕ ಪರಿಶೋಧನಾಕಾರರು, ಪ್ರೊಬೆಶನರಿ ಆಫೀಸರ್ ಸೇರಿ ಒಟ್ಟು  47 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-04-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಿಕಾಸ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿ. ಹೊಸಪೇಟೆಯಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಜಿಲ್ಲಾ ಕೋಆಪರೇಟಿವ್ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ಕ್ಯಾಶಿಯರ್ ಸೇರಿ ವಿವಿಧ 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ವಿಭಾಗೀಯ ವ್ಯವಸ್ಥಾಪಕರು 01
ಲೆಕ್ಕ ಪರಿಶೋಧನಾಕಾರರು 02
ಶಾಖಾ ವ್ಯವಸ್ಥಾಪಕರು 05
ವಸೂಲಾತಿ ಹಿರಿಯ ಅಧಿಕಾರಿ 01
ಪರಿಶೀಲನಾ & ಪರಿವೀಕ್ಷಣಾ ಅಧಿಕಾರಿ 01
ಹಿರಿಯ ಲೆಕ್ಕ ಪರಿಶೋಧಕರು 01
ಹೂಡಿಕೆ ಅಧಿಕಾರಿ 01
ಕಾನೂನು ಅಧಿಕಾರಿ 01
ತಂತ್ರಜ್ಞಾನ ಅಧಿಕಾರಿ 02
ಕೇಂದ್ರೀಯ ವೀಕ್ಷಣಾಧಿಕಾರಿ 02
ಪರಿಕ್ಷಾರ್ಥ ಅಧಿಕಾರಿ 30
ಒಟ್ಟು ಹುದ್ದೆಗಳು

ವೇತನ/ Salary

ವಿಕಾಸ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿ. ವೇತನ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂದಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

                                                

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು &  35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 03.04.2024 ರಿಂದ 19.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ ವೆಬ್ ಸೈಟ್ https://www.vikasbank.com/   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 1,00,000

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share

1 thought on “ವಿಕಾಸ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಶಾಖಾ ವ್ಯವಸ್ಥಾಪಕರು, ಲೆಕ್ಕ ಪರಿಶೋಧನಾಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ: Vikas bank Recruitment 2024”

  1. Pingback: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 513 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್

Leave a Comment

Your email address will not be published. Required fields are marked *

Scroll to Top