ಭಾರತೀಯ ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ – Salary 20000/- per Month-  Walk in Indian Spices Board 2024

Click to Share

ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ – Salary 20000/- per Month-  Walk in Indian Spices Board 2024

ಭಾರತೀಯ ಮಸಾಲೆ ಮಂಡಳಿ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಮಸಾಲೆ ನಂಡಳಿಯಲ್ಲಿ ಖಾಲಿ ಇರುವ  ಟ್ರೈನಿ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ: 09-09-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ವೇತನ ರೂ. 40000/-

Spices Board ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/-

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಟ್ರೈನಿ ಅನಾಲಿಸ್ಟ್ (ಮೈಕ್ರೊಬಯೋಲಜಿ) 01
ಟ್ರೈನಿ ಅನಾಲಿಸ್ಟ್ (ಕೆಮಿಸ್ಟ್ರಿ) 01
ಒಟ್ಟು ಹುದ್ದೆಗಳು 02

 

ವೇತನ/ Salary:

ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 20000/- ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ Bachelor Degree in Microbiology/ Chemistry ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅಭ್ಯರ್ಥಿಗಳು ಗರಿಷ್ಟ 30 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 09-09-2024  ರಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

 ಸಂದರ್ಶನ ನಡೆಯುವ ಸ್ಥಳ:

Spices Board, World Trade Avenue

VOC, New Tuticorin-628004

Tuticorn, Tamilnadu

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಸೆಪ್ಟೆಂಬರ್ 09, 2024

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator

One Response to ಭಾರತೀಯ ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ – Salary 20000/- per Month-  Walk in Indian Spices Board 2024

  1. Pingback: ಕರ್ನಾಟಕದ ಕಾಫಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 58000/- CCRI Recruitment 2024 - EduTe

Leave a Reply

Your email address will not be published. Required fields are marked *