ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Bidar Recruitment 2023

Click to Share

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Bidar Recruitment 2023

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಹಾಯಕರು & ತಾಲೂಕು ಸಹಾಯಕರು ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 16-11-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

KVS ನಲ್ಲಿ 6416 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2023: KVS ನಿಂದ ಸಂದರ್ಶನಕ್ಕೆ ಆಹ್ವಾನ

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಜಿಲ್ಲಾ ಕಾರ್ಯಕ್ರಮ ಸಹಾಯಕರು 01
ತಾಲೂಕು ಸಂಯೋಜಕರು 02 ಹುದ್ದೆಗಳು
ಒಟ್ಟು ಹುದ್ದೆಗಳು 03

KPSC ಯಿಂದ 230 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ: ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ

ವೇತನ ಶ್ರೇಣಿ:

ಹುದ್ದೆಯ ಹೆಸರು ಮಾಸಿಕ ವೇತನ
ಜಿಲ್ಲಾ ಕಾರ್ಯಕ್ರಮ ಸಹಾಯಕರು 18000
ತಾಲೂಕು ಸಂಯೋಜಕರು 20000

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 16.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

HAL ನಲ್ಲಿ ಖಾಲಿ ಇರುವ ಅಗ್ನಿಶಾಮಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-11-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ & Application:


Click to Share
Bookmark the permalink.

About edutechkannada.com

www.edutechkannada.com Educator

3 Responses to ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Bidar Recruitment 2023

  1. Lavanya S B says:

    JobYour comment is awaiting moderation.
    Job

  2. Pingback: ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ಖಾಲಿ ಇರುವ 405 ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್

  3. Pingback: ITBP ಯಲ್ಲಿ ಖಾಲಿ ಇರುವ 248 Constable ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable GD Recruitment 2023 - EduTech Kannada

Leave a Reply

Your email address will not be published. Required fields are marked *