ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Cnagar Job Notification 2024
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ಜಿಲ್ಲೆಯ ವತಿಯಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು & ಹಣಕಾಸು ಸಾಕ್ಷರ ಪರಿಣಿತರು ಹಾಗೂ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 26-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ವಿದ್ಯಾ ಪ್ರಸಾರಕ ಮಂಡಳದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಜಿಲ್ಲಾ ಕಾರ್ಯಕ್ರಮ ಸಹಾಯಕರು | 01 |
ಹಣಕಾಸು ಸಾಕ್ಷರ & ಅಕೌಂಟೆಂಟ್ | 01 |
ಜೆಂಡರ್ ಸ್ಪೆಷಾಲಿಸ್ಟ್ | 01 |
ಒಟ್ಟು ಹುದ್ದೆಗಳು | 03 |
ವೇತನ ಶ್ರೇಣಿ:
ಉಪ ನಿರ್ದೇಶಕರು, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಚಾಮರಾಜನಗರ ಜಿಲ್ಲೆಯ ವತಿಯಿಂದ ಕೆಳಗೆ ನೀಡಲಾದ ಮಾಸಿಕ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ
ಹುದ್ದೆಯ ಹೆಸರು | ವೇತನ |
ಜಿಲ್ಲಾ ಕಾರ್ಯಕ್ರಮ ಸಹಾಯಕರು | 50000/- |
ಹಣಕಾಸು ಸಾಕ್ಷರ & ಅಕೌಂಟೆಂಟ್ | 35000/- |
ಜೆಂಡರ್ ಸ್ಪೆಷಾಲಿಸ್ಟ್ | 28000/- |
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ NIC ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ಾನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಿನಾಂಕ 26-03-2024 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-03-2024
Important Links/ ಪ್ರಮುಖ ಲಿಂಕುಗಳು:
Pingback: ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB Recruitment upcoming 2024 - EduTech K
Pingback: ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ: Karnataka Postal Circle 5731 Recruitment 2024 - EduTech Kannada