ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Cnagar Jobs 2024

Click to Share

ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Cnagar Jobs 2024

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ಜಿಲ್ಲೆಯ ವತಿಯಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು  & ಹಣಕಾಸು ಸಾಕ್ಷರ ಪರಿಣಿತರು ಹಾಗೂ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 26-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಗೃಹ & ನಗರ ವ್ಯವಹಾರಗಳ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಜಿಲ್ಲಾ ಕಾರ್ಯಕ್ರಮ ಸಹಾಯಕರು 01
ಹಣಕಾಸು ಸಾಕ್ಷರ & ಅಕೌಂಟೆಂಟ್ 01
ಜೆಂಡರ್ ಸ್ಪೆಷಾಲಿಸ್ಟ್ 01
ಒಟ್ಟು ಹುದ್ದೆಗಳು 03

ವೇತನ ಶ್ರೇಣಿ:

ಉಪ ನಿರ್ದೇಶಕರು, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಚಾಮರಾಜನಗರ ಜಿಲ್ಲೆಯ ವತಿಯಿಂದ ಕೆಳಗೆ ನೀಡಲಾದ ಮಾಸಿಕ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ

ಹುದ್ದೆಯ ಹೆಸರು ವೇತನ
ಜಿಲ್ಲಾ ಕಾರ್ಯಕ್ರಮ ಸಹಾಯಕರು 50000/-
ಹಣಕಾಸು ಸಾಕ್ಷರ & ಅಕೌಂಟೆಂಟ್ 35000/-
ಜೆಂಡರ್ ಸ್ಪೆಷಾಲಿಸ್ಟ್ 28000/-

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

 

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ NIC ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ಾನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಿನಾಂಕ 26-03-2024 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

KSRTC ಯಲ್ಲಿ ಖಾಲಿ ಇರುವ 2000 ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಮರುಚಾಲನೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-03-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

APPLY ONLINE


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಸಾಕ್ಷರರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Cnagar Jobs 2024

  1. Pingback: ಜಿಲ್ಲಾ ನ್ಯಾಯಾಲಯ ಬೆಂಗಳೂರುನಲ್ಲಿ ಖಾಲಿ ಇರುವ ಟೈಪಿಸ್ಟ್ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ:  District Court Bengaluru Job

  2. Pingback: ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2050 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: SSC Phase XII Exam 2024 - EduTech Kannada

Leave a Reply

Your email address will not be published. Required fields are marked *