ಕರ್ನಾಟಕ WCD ಇಲಾಖೆಯಲ್ಲಿ ಖಾಲಿ ಇರುವ 200 ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Dharwad Jobs 2024
ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಧಾರವಾಡ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಜಿಲ್ಲಾ ವ್ಯಾಪ್ತಿಯ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಒಟ್ಟು 200 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 02-09-2024 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 164000/-
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ
ಹುದ್ದೆಗಳ ಸಂಖ್ಯೆ- 200 ಹುದ್ದೆಗಳು
ಕೆಲಸದ ಸ್ಥಳ: ಧಾರವಾಡ
ಹುದ್ದೆಗಳ ಹಂಚಿಕೆ/ Post Distribution:
ಕಾರ್ಯಕರ್ತೆ/ Worker- 09 ಹುದ್ದೆಗಳು |
ಸಹಾಯಕಿ/ Assistant – 190 ಹುದ್ದೆಗಳು |
ಒಟ್ಟು ಹುದ್ದೆಗಳು – 199 ಹುದ್ದೆಗಳು |
ವೇತನ/ Salary
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಕಾರ್ಯಕರ್ತೆ- ರೂ. 11000/- |
ಸಹಾಯಕಿ – ರೂ. 8000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಕಾರ್ಯಕರ್ತೆ: ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಸಹಾಯಕಿ: ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ತುಂಬಿರಬೇಕು & ಗರಿಷ್ಟ 35 ವರ್ಷವನ್ನುಮೀರಿರಬಾರದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 02-09-2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 02-09-2024
Important Links/ ಪ್ರಮುಖ ಲಿಂಕುಗಳು:
Pingback: ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 JTO & STO ಹುದ್ದೆಗಳಿಗೆ ಅರ್ಜಿ ಆಹ್ವಾನ: SSC STO & JTO Jobs 2024 - EduTech Kannada
Pingback: ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕ
Pingback: ರೇಷ್ಮೆ ಮಂಡಳಿ, ಮೈಸೂರಿನಲ್ಲಿ ಖಾಲಿ ಇರುವ ಯೋಜನಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: CSRTI Mysore Jobs 2024 - EduTech Kannada