ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗೃಹ ಪಾಲಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Gruha Palaki Recruitment 2023

Click to Share

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗೃಹ ಪಾಲಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Gruha Palaki Recruitment 2023

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಗೃಹಪಾಲಕಿ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 21-12-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

SAIL ನಲ್ಲಿ ಖಾಲಿ ಇರುವ 85 ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಹತ್ತನೇ ಆದವರಿಂದ ಅರ್ಜಿ ಆಹ್ವಾನ

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಸಾರಿಗೆ ಇಲಾಖೆ ಸೇರಿ ವಿವಿಧ ಕಡೆ ಖಾಲಿ ಇರುವ 400 SDA, FDA ಹುದ್ದೆಗಳ ಭರ್ತಿಗೆ KEA ಯಿಂದ ನೇಮಕಾತಿ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಗೃಹ ಪಾಲಕಿ (ಮಹಿಳೆ) 01

ವೇತನ ಶ್ರೇಣಿ:

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ & ಡಿಎಡ್ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕ  :

ರೂ. 100/- ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 25 ವರ್ಷ ಪೂರೈಸಿರಬೇಕು & 38 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 21.12.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC Office Jobs 2023

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share

1 thought on “ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗೃಹ ಪಾಲಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Gruha Palaki Recruitment 2023”

  1. Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 203 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ

Leave a Comment

Your email address will not be published. Required fields are marked *

Scroll to Top