ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ 1170 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: WCD Vijayapur Recruitment 2024
ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ವಿಜಯಪುರ ಜಿಲ್ಲೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಜಿಲ್ಲಾ ವ್ಯಾಪ್ತಿಯ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ 1170 ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 09-11-2024 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬೆಂಗಳೂರು ರೈಲ್ವೇ ನಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/-
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
KPTCL ನಲ್ಲಿ ಖಾಲಿ ಇರುವ 2679 ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ
ಹುದ್ದೆಗಳ ಸಂಖ್ಯೆ- 1170 ಹುದ್ದೆಗಳು
ಕೆಲಸದ ಸ್ಥಳ: ವಿಜಯಪುರ
ಹುದ್ದೆಗಳ ಹಂಚಿಕೆ/ Post Distribution:
ಕಾರ್ಯಕರ್ತೆ/ Worker- 313 ಹುದ್ದೆಗಳು |
ಸಹಾಯಕಿ/ Assistant – 857 ಹುದ್ದೆಗಳು |
ಒಟ್ಟು ಹುದ್ದೆಗಳು – 1170 ಹುದ್ದೆಗಳು |
ವೇತನ/ Salary
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಕಾರ್ಯಕರ್ತೆ- ರೂ. 11000/- |
ಸಹಾಯಕಿ – ರೂ. 8000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಕಾರ್ಯಕರ್ತೆ: ಅಂಗೀಕೃತ ಬೋರ್ಡ್ ನಿಂದ ಪಿಯುಸಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಸಹಾಯಕಿ: ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ತುಂಬಿರಬೇಕು & ಗರಿಷ್ಟ35 ವರ್ಷವನ್ನುಮೀರಿರಬಾರದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು & ಬೋನಸ್ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ದಿನಾಂಕ 10-01-2024 ರಿಂದ 05-02-2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಕ್ಲಿಕ್ ಮಾಡಿ.
ಶಿಕ್ಷಣ ಇಲಾಖೆಯಲ್ಲಿ ಸಚಿವಾಲಯ ಸಹಾಯಕ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 10-10-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 09-11-2024
Important Links/ ಪ್ರಮುಖ ಲಿಂಕುಗಳು: