ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Yadgiri Recruitment 2024

Click to Share

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Yadgiri Recruitment 2024

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ ಜಿಲ್ಲೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಹಾಯಕರು & ಹಣಕಾಸು ಸಾಕ್ಷರ ಪರಿಣಿತರು ಹಾಗೂ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 29-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಆಯುಷ್ ಇಲಾಖೆಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೆಇಎ ಯಿಂದ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಜಿಲ್ಲಾ ಕಾರ್ಯಕ್ರಮ ಸಹಾಯಕರು 01
ಹಣಕಾಸು ಸಾಕ್ಷರ & ಅಕೌಂಟೆಂಟ್ 01
ಡಾಟಾ ಎಂಟ್ರಿ ಆಪರೇಟರ್ & ಅಸಿಸ್ಟೆಂಟ್ 01
ಒಟ್ಟು ಹುದ್ದೆಗಳು 03

ವೇತನ ಶ್ರೇಣಿ:

ಉಪ ನಿರ್ದೇಶಕರು, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಬೀದರ್ ಜಿಲ್ಲೆಯ ವತಿಯಿಂದ ನಿಗದಿಪಡಿಸಿದ ಮಾಸಿಕ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 29.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

Website


Click to Share
Bookmark the permalink.

About edutechkannada.com

www.edutechkannada.com Educator

3 Responses to ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ & ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: WCD Yadgiri Recruitment 2024

  1. Pingback: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 2503 ನಿರ್ವಾಹಕ & ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ: BMTC KE

  2. Pingback: ಕರ್ನಾಟಕದ ಈ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 202 ಗೃಹರಕ್ಷಕ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: U

  3. Pingback: ವಿಮಾನ ಇಲಾಖೆಯಲ್ಲಿ ಖಾಲಿ ಇರುವ 490 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI 490 Vacancies recruitment 2024 - EduTech K

Leave a Reply

Your email address will not be published. Required fields are marked *