ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಸಹಾಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000- ZP Chikkamagaluru Recruitment 2023

Click to Share

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ & ಸಹಾಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000- ZP Chikkamagaluru Recruitment 2023

ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಜಿಲ್ಲಾ ಪಂಚಾಯತ್ ಚಿಕ್ಕಮಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲಾ NIC  ಅಧಿಕೃತ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 25 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.

ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IIT Dharwad recruitment 2023

ಜಿಲ್ಲಾ ಪಂಚಾಯತ್, ಚಿಕ್ಕಮಗಳೂರು ವತಿಯಿಂದ ಖಾಲಿ ಇರುವ ಹುದ್ದೆಗಳ  ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ನೈಋತ್ಯ ರೈಲ್ವೇ ಹುಬ್ಬಳ್ಳಿಯಲ್ಲಿ ಖಾಲಿ ಇರುವ 713 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ: ZP Recruitment 2023

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ತಾಲೂಕು MIS ಸಂಯೋಜಕ 02
ತಾಂತ್ರಿಕ ಸಂಯೋಜಕ 01
ತಾಂತ್ರಿಕ ಸಹಾಯಕರು (ಸಿವಿಲ್) 01
ತಾಂತ್ರಿಕ ಸಂಯೋಜಕ (ಕೃಷಿ & ತೋಟಗಾರಿಕೆ) 04
ತಾಂತ್ರಿಕ ಸಹಾಯಕ (ಅರಣ್ಯ) 05
ಆಡಳಿತ ಸಹಾಯಕ 05
ಒಟ್ಟು ಹುದ್ದೆಗಳು 18 ಹುದ್ದೆಗಳು

ವೇತನ ಶ್ರೇಣಿ: ZP Recruitment 2023

ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು ವತಿಯಿಂದ ವೇತನ ವನ್ನು ನೀಡಲಾಗುತ್ತದೆ. ಪ್ರತಿ ತಿಂಗಳು ರೂ. 20000 ದಿಂದ 30000 ವರೆಗೂ ಕ್ರೂಡಿಕೃತ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು? ZP Recruitment 2023

ತಾಂತ್ರಿಕ ಸಂಯೋಜಕ MCA/ BE in Computer
ತಾಂತ್ರಿಕ ಸಹಾಯಕರು (ಸಿವಿಲ್) B.E / B.Tech (relevant field)
ತಾಂತ್ರಿಕ ಸಂಯೋಜಕ (ಕೃಷಿ & ತೋಟಗಾರಿಕೆ) BSc ( Agri/ Horti)
ತಾಂತ್ರಿಕ ಸಹಾಯಕ (ಅರಣ್ಯ) BSc (Forestry)
ಆಡಳಿತ ಸಹಾಯಕ B.Com

ವಯೋಮಿತಿ: ZP Recruitment 2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ತುಂಬಿರಬೇಕು

ಅಭ್ಯರ್ಥಿಗಳು ಗರಿಷ್ಟ ಅಂದರೇ 40 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ZP Recruitment 2023

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ : ZP Recruitment 2023

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ZP Recruitment 2023

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು NIC  ವೆಬ್ಸೈಟ್ ನಲ್ಲಿ ದಿನಾಂಕ 25-08-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಧಾರವಾಡದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು: ZP Recruitment 2023

ಪ್ರಾರಂಭದ ದಿನಾಂಕ: 16-08-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 25-08-2023

 

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Tagged , . Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *