ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ZP Chikkamagaluru Recruitment 2024
ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇ-ಪಂಚಾಯತ್ ಯೋಜನೆಯಡಿ ಖಾಲಿ ಇರುವ ಬ್ಲಾಕ್ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ (ADPM) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ದಿನಾಂಕ 15-01-2024 ರ ಒಳಗಾಗಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
KPSC ಯಿಂದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ CTI ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ
ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಸಂಸ್ಥೆ/ ಇಲಾಖೆ: ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು
ಹುದ್ದೆಯ ಹೆಸರು: ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ (ADPM)
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ: ಚಿಕ್ಕಮಗಳೂರು
ವೇತನ/ Salary
ಮಾಸಿಕ ಸಂಭಾವನೆ: ರೂ. 25000/-
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಇ/ MCA/ BCA/ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.01.2024 ರಿಂದ 15.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ನ ವೆಬ್ ಸೈಟ್ www.chikkamagaluru.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-01-2024
Important Links/ ಪ್ರಮುಖ ಲಿಂಕುಗಳು:
Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Sr Admin Jobs 2024 - EduTe
Pingback: ಹತ್ತನೇ ಮುಗಿದವರಿಂದ ಪರಿಚಾರಕ (ಸಿಪಾಯಿ) ಹುದ್ದೆಗಳಿಗೆ ಅರ್ಜಿ ಆಹ್ವಾನ: Sangameshwara Aided College Recruitment 2024 - EduTech Kannada