ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ವ್ಯವಸ್ಥಾಪಕ  ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ZP Chikkamagaluru Recruitment 2024

Click to Share

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ವ್ಯವಸ್ಥಾಪಕ  ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ZP Chikkamagaluru Recruitment 2024

ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು ನಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಇ-ಪಂಚಾಯತ್ ಯೋಜನೆಯಡಿ  ಖಾಲಿ ಇರುವ ಬ್ಲಾಕ್ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ (ADPM) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ನಿರ್ದಿಷ್ಟ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ.  ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ದಿನಾಂಕ 15-01-2024 ರ ಒಳಗಾಗಿ ಸಲ್ಲಿಸಬೇಕು.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

KPSC ಯಿಂದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ‌ CTI ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ

ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು, ಇಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-

ಹುದ್ದೆಗಳ ವಿವರ/ Post Details:

ಸಂಸ್ಥೆ/ ಇಲಾಖೆ: ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು

ಹುದ್ದೆಯ ಹೆಸರು: ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ (ADPM)

ಹುದ್ದೆಗಳ ಸಂಖ್ಯೆ: 01

ಕೆಲಸದ ಸ್ಥಳ: ಚಿಕ್ಕಮಗಳೂರು

ವೇತನ/ Salary

ಮಾಸಿಕ ಸಂಭಾವನೆ: ರೂ. 25000/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಇ/ MCA/ BCA/ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.01.2024 ರಿಂದ 15.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ನ ವೆಬ್ ಸೈಟ್ www.chikkamagaluru.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ನ್ಯಾಷನಲ್ ಇನ್ಸುರೆನ್ಸ್ ಕಂಪನಿ ನಿಯಮಿತದಲ್ಲಿ (NICL) ಖಾಲಿ ಇರುವ 274 ಆಫೀಸರ್ ಸ್ಕೇಲ್ 1 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NICL 274 Vacancies Jobs 2024

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

2 Responses to ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ವ್ಯವಸ್ಥಾಪಕ  ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ZP Chikkamagaluru Recruitment 2024

  1. Pingback: RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 80000/- NIRDP & PR Sr Admin Jobs 2024 - EduTe

  2. Pingback: ಹತ್ತನೇ ಮುಗಿದವರಿಂದ ಪರಿಚಾರಕ (ಸಿಪಾಯಿ) ಹುದ್ದೆಗಳಿಗೆ ಅರ್ಜಿ ಆಹ್ವಾನ: Sangameshwara Aided College Recruitment 2024 - EduTech Kannada

Leave a Reply

Your email address will not be published. Required fields are marked *