ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Chitradurga Recruitment Notification 2023
ಚಿತ್ರದುರ್ಗಾ ಜಿಲ್ಲಾ ಪಂಚಾಯತ್ ನಿಂದ ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳ ಅಡಿಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಚಿತ್ರದುರ್ಗಾ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 22ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಎ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗಾ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕೊಂಕಣ್ ರೈಲ್ವೇಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕ, ತಾಂತ್ರಿಕ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್, ಚಿತ್ರದುರ್ಗಾ
ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ
ಹುದ್ದೆಗಳ ಸಂಖ್ಯೆ- 06
ಕೆಲಸದ ಸ್ಥಳ: ಚಿತ್ರದುರ್ಗಾ
ವೇತನ ಶ್ರೇಣಿ/ Salary Scale:
ಆಯ್ಕೆಯಾದವರಿಗೆ ಮಾಸಿಕ ರೂ. 15200/- ವೇತನ ನೀಡಲಾಗುತ್ತದೆ.
Essential Qualification / ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ತರಬೇತಿಯನ್ನು ಹೊಂದಿರುವ ಪ್ರಮಾಣಪತ್ರ ಪಡೆದಿರಬೇಕು.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಚಿತ್ರದುರ್ಗಾ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 26-12-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ಪೋಸ್ಟ್ ಮುಖಾಂತರ / ಖುದ್ದಾಗಿ ಅರ್ಜಿ ಕಳುಹಿಸಬೇಕು.
ರಾಜ್ಯ ಹಣಕಾಸು ಆಯೋಗದಿಂದ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 06-12-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 26-12-2023
ಪ್ರಮುಖ ಲಿಂಕುಗಳು/ Official Links:
ಅರ್ಜಿ ನಮೂನೆ/ Application format
Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವ
Pingback: ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: KSRLPS Vijayapura J