ಧಾರವಾಡ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಭರ್ತಿಗೆ ಅಧಿಸೂಚನೆ: ವೇತನ ರೂ. 26000/- ZP Dharwad Jobs 2023

Click to Share

ಧಾರವಾಡ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಭರ್ತಿಗೆ ಅಧಿಸೂಚನೆ: ವೇತನ ರೂ. 26000/- ZP Dharwad Jobs 2023

ಸ್ನೇಹಿತರೇ ನಮಸ್ತೆ, ಧಾರವಾಡ ಜಿಲ್ಲಾ ಪಂಚಾಯತ್ ನ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ  ಖಾಲಿ ಇರುವ ಒಟ್ಟು 12 ತಾಂತ್ರಿಕ ಸಹಾಯಕ   ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 10-11-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ಪಂಚಾಯತ್  ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

TMB ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ| TMB Clerk Recruitment 2023

ಹುದ್ದೆಗಳ ಹಂಚಿಕೆಯ ವಿವರ: RBI Recruitment 2023

ರೇಷ್ಮೇ ತಾಂತ್ರಿಕ ಸಹಾಯಕರು 01
ತೋಟಗಾರಿಕೆ ತಾಂತ್ರಿಕ ಸಹಾಯಕರು 06
ಅರಣ್ಯ ತಾಂತ್ರಿಕ ಸಹಾಯಕರು 03
ತಾಂತ್ರಿಕ ಸಹಾಯಕ (ಸಿವಿಲ್) 02
ಒಟ್ಟು ಹುದ್ದೆಗಳು 14 ಹುದ್ದೆಗಳು

ವೇತನ/ Salary

ಮಾಸಿಕ ಸಂಭಾವನೆ ರೂ. 26000/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ತಾಂತ್ರಿಕ ಸಹಾಯಕರು (ತೋಟಗಾರಿಕೆ)- Graduation Horticulture
ತಾಂತ್ರಿಕ ಸಹಾಯಕರು (ಅರಣ್ಯ)- Graduation Forest
ತಾಂತ್ರಿಕ ಸಹಾಯಕರು (ರೇಷ್ಮೇ)- Graduation Sericulture
ತಾಂತ್ರಿಕ ಸಹಾಯಕ (ಸಿವಿಲ್) – BE/ BTech in Civil


ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.10.2023 ರಿಂದ 10.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಧಾರವಾಡ ಜಿಲ್ಲಾ ಪಂಚಾಯತ್ ನ NIC ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಕೃಷಿ ಇಲಾಖೆಯಿಂದ 360 ಕ್ಕೂ ಹೆಚ್ಚು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿ: Dept of Agriculture AAO Jobs 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-10.2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-11-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:


Click to Share
Bookmark the permalink.

About edutechkannada.com

www.edutechkannada.com Educator