ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 26000- ZP Koppal Recruitment 2023
ಜಿಲ್ಲಾ ಪಂಚಾಯತ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಜಿಲ್ಲಾ ಪಂಚಾಯತ್ ಕೊಪ್ಪಳ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಕೊಪ್ಪಳ ಜಿಲ್ಲಾ NIC ಅಧಿಕೃತ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 18 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಪಂಚಾಯತ್, ಕೊಪ್ಪಳದ ವತಿಯಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.
ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
10 ನೇ ಮುಗಿದವರಿಗೆ 458 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable Recruitment 2023
ಹುದ್ದೆಗಳ ವಿವರವನ್ನು ಗಮನಿಸಿ: ZP Recruitment 2023
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ತಾಂತ್ರಿಕ ಸಹಾಯಕರು (ಕೃಷಿ) | 05 |
ತಾಂತ್ರಿಕ ಸಹಾಯಕರು (ಅರಣ್ಯ) | 07 |
ತಾಂತ್ರಿಕ ಸಹಾಯಕರು (ರೇಷ್ಮೇ) | 01 |
ಒಟ್ಟು ಹುದ್ದೆಗಳು | 13 ಹುದ್ದೆಗಳು |
ವೇತನ ಶ್ರೇಣಿ: ZP Recruitment 2023
ಜಿಲ್ಲಾ ಪಂಚಾಯತ್ ಕೊಪ್ಪಳದ ವತಿಯಿಂದ ವೇತನ ವನ್ನು ನೀಡಲಾಗುತ್ತದೆ. ಪ್ರತಿ ತಿಂಗಳು ರೂ. 26000/- ಕ್ರೂಡಿಕೃತ ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು? ZP Recruitment 2023
ತಾಂತ್ರಿಕ ಸಹಾಯಕರು (ಕೃಷಿ): Graduation in Agriculture with Computer Knowledge & 3 years Experience in relevant field
ತಾಂತ್ರಿಕ ಸಹಾಯಕರು (ಅರಣ್ಯ) : Graduation in Forest with Computer Knowledge & 3 years Experience in relevant field
ತಾಂತ್ರಿಕ ಸಹಾಯಕರು(ರೇಷ್ಮೇ): Graduation in Sericulture with Computer Knowledge & 3 years Experience in relevant field
ವಯೋಮಿತಿ: ZP Recruitment 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ತುಂಬಿರಬೇಕು
ಅಭ್ಯರ್ಥಿಗಳು ಗರಿಷ್ಟ ಅಂದರೇ 40 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ: ZP Recruitment 2023
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ : ZP Recruitment 2023
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ZP Recruitment 2023
ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಜಿಲ್ಲಾ ಪಂಚಾಯತ್ ಕೊಪ್ಪಳದ NIC ವೆಬ್ಸೈಟ್ ನಲ್ಲಿ ದಿನಾಂಕ 16-08-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು: ZP Recruitment 2023
ಪ್ರಾರಂಭದ ದಿನಾಂಕ: 20-07-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 16-08-2023
ಅಧಿಕೃತ ಲಿಂಕ್/ Official Links: