RDPR- ಜಿಲ್ಲಾ ಪಂಚಾಯತ್ ತುಮಕೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 27 ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Tumkur 27 Vacancies Jobs 2023

Click to Share

RDPR- ಜಿಲ್ಲಾ ಪಂಚಾಯತ್ ತುಮಕೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 27 ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Tumkur 27 Vacancies Jobs 2023

ಸ್ನೇಹಿತರೇ ನಮಸ್ತೆ, ತುಮಕೂರು ಜಿಲ್ಲಾ ಪಂಚಾಯತ್ ನ ಯೋಜನೆಯಲ್ಲಿ  ಖಾಲಿ ಇರುವ ಒಟ್ಟು 27 ತಾಂತ್ರಿಕ ಸಹಾಯಕ   ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 19-10-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 70000/-

ಜಿಲ್ಲಾ ಪಂಚಾಯತ್  ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕೇಸ್ ವರ್ಕರ್, ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

ಹುದ್ದೆಗಳ ಹಂಚಿಕೆಯ ವಿವರ: 

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ತಾಲೂಕು MIS ಸಂಯೋಜಕರು 01
ತಾಂತ್ರಿಕ ಸಹಾಯಕ ಇಂಜಿನೀಯರ್ (ಸಿವಿಲ್) 06
ತಾಂತ್ರಿಕ ಸಹಾಯಕರು (ಕೃಷಿ) 10
ತಾಂತ್ರಿಕ ಸಹಾಯಕರು (ತೋಟಗಾರಿಕೆ) 03
ತಾಂತ್ರಿಕ ಸಹಾಯಕರು (ಅರಣ್ಯ) 04
ತಾಂತ್ರಿಕ ಸಹಾಯಕರು (ರೇಷ್ಮೆ) 03
ಒಟ್ಟು ಹುದ್ದೆಗಳು 27

ವೇತನ/ Salary

ಮಾಸಿಕ ಸಂಭಾವನೆ ರೂ. 28000/- ಪ್ರತಿ ತಿಂಗಳಿಗೆ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ತಾಂತ್ರಿಕ ಸಹಾಯಕರು (ತೋಟಗಾರಿಕೆ)- Graduation Horticulture
ತಾಂತ್ರಿಕ ಸಹಾಯಕರು (ಅರಣ್ಯ)- Graduation Forest
ತಾಂತ್ರಿಕ ಸಹಾಯಕರು (ರೇಷ್ಮೇ)- Graduation Sericulture
ತಾಂತ್ರಿಕ ಸಹಾಯಕ (ಸಿವಿಲ್) – BE/ BTech in Civil
ತಾಂತ್ರಿಕ MIS ಸಂಯೋಜಕರು: BCA, MCA, BE Computer Science

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 20.11.2023 ರಿಂದ 04.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ತುಮಕೂರು ಜಿಲ್ಲಾ ಪಂಚಾಯತ್ ನ NIC ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..

ಏಮ್ಸ್ ನಲ್ಲಿ ಖಾಲಿ ಇರುವ 3036 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: AIIMS 3036 Vacancies Recruitment Notification

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-11-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:04-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share

1 thought on “RDPR- ಜಿಲ್ಲಾ ಪಂಚಾಯತ್ ತುಮಕೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 27 ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Tumkur 27 Vacancies Jobs 2023”

  1. Pingback: ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಛೇರಿ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- DCE Karnataka Recruitmen

Leave a Comment

Your email address will not be published. Required fields are marked *

Scroll to Top